4:14 PM Saturday22 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಇಂದಿನಿಂದ ಮೇ 3ರವರೆಗೆ ʼಖೇಲೋ ಇಂಡಿಯಾ ಗೇಮ್ಸ್‌ʼ : ಕ್ರೀಡಾಪಟುಗಳ ʼಬೆಂಗಳೂರು ದರ್ಶನʼಕ್ಕೆ ವಿಶೇಷ ಬಸ್‌ ವ್ಯವಸ್ಥೆ

24/04/2022, 09:56

ಬೆಂಗಳೂರು(reporterkarnataka.com): ನಗರದಲ್ಲಿ ಇಂದಿನಿಂದ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್-2021‌ ಶುರುವಾಗಲಿದ್ದು, ಬೆಂಗಳೂರಿಗೆ ಬರುವ ಕ್ರೀಡಾಪಟುಗಳಿಗೆ ವಿಶೇಷ ಬಸ್‌ ವ್ಯವಸ್ಥೆ ಮಾಡಲಾಗಿದೆ.

ನಗರಕ್ಕೆ ಆಗಮಿಸುವ ಕ್ರೀಡಾಪಟುಗಳಿಗೆ ಬಿಎಂಟಿಸಿ ವಿಶೇಷ ಬಸ್‌ ವ್ಯವಸ್ಥೆ ಮಾಡಿದ್ದು, ಬೆಂಗಳೂರು ನಗರದ ಪ್ರೇಕ್ಷಣೀಯ ಸ್ಥಳಗಳನ್ನ ಪರಿಚಯಿಸಿ, ವೀಕ್ಷಿಸುವುದಕ್ಕೆ ವಿಶೇಷ ಬೆಂಗಳೂರು ದರ್ಶಿನಿ ಬಸ್‌ ವ್ಯವಸ್ಥೆ ಮಾಡಲಾಗಿದೆ.

ವಿಶೇಷ ಬೆಂಗಳೂರು ದರ್ಶನಕ್ಕೆ ಬಿಎಂಟಿಸಿ, ವಿಶೇಷ ಎಸಿ ವೋಲ್ಟೋ ಬಸ್‌ ವ್ಯವಸ್ಥೆ ಕಲ್ಪಿಸಿದ್ದು, ಇದಕ್ಕಾಗಿ ಮೂರು ಬಸ್‌ಗಳನ್ನ ಮೀಸಲಿರಿಸಲಾಗಿದೆ. ಅಂದಹಾಗೆ, ನಗರದಲ್ಲಿ ನಾಳೆಯಿಂದ ಮೇ 3ರವರೆಗೆ ಖೇಲೋ ಇಂಡಿಯಾ ಗೇಮ್ಸ್‌ ನಡೆಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು