2:00 PM Saturday22 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಎಸ್ಸೆಸ್ಸೆಲ್ಸಿ ಪರೀಕ್ಷೆ ಮೌಲ್ಯಮಾಪನ ಆರಂಭ: ಮೇ 12ಕ್ಕೆ ಫಲಿತಾಂಶ ಪ್ರಕಟ

24/04/2022, 11:43

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಇತ್ತಿಚೆಗೆ ನಡೆದ ಎಸ್‌ಎಸ್‌ಎಲ್ ಸಿ ಪರೀಕ್ಷೆಯ ಮೌಲ್ಯಮಾಪನ ಆರಂಭವಾಗಿದ್ದು, ಫಲಿತಾಂಶ ಮೇ 12ಕ್ಕೆ ಪ್ರಕಟವಾಗಲಿದೆ ಎಂದು ಎಸ್‌ಎಸ್‌ಎಲ್ ಸಿ ಬೋರ್ಡ್ ನಿರ್ದೆಶಕ ಎಚ್.ಎನ್. ಗೋಪಾಲಕೃಷ್ಣ ಮಾಹಿತಿ ನೀಡಿದ್ದಾರೆ.

ರಾಜ್ಯದ 234 ಕೇಂದ್ರದಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆಯ ಮೌಲ್ಯಮಾಪನ ಆರಂಭವಾಗಿದೆ.ಆಯಾ ಜಿಲ್ಲೆಯ ಡಿಸಿ, ಎಸಿಗಳು ಮೌಲ್ಯಮಾಪನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಗೋಪಾಲಕೃಷ್ಣ ಅವರು ತಿಳಿಸಿದ್ದಾರೆ.

ಈ ಬಾರಿಯ ಮೌಲ್ಯಮಾಪನ ಕಾರ್ಯಕ್ಕೆ 63,796 ಶಿಕ್ಷಕರನ್ನು ನಿಯೋಜನೆ ಮಾಡಲಾಗಿದ್ದು, ಮೇ 1 ರಿಂದ ಮೇ 2 ರವರೆಗೆ ಮೌಲ್ಯಮಾಪನ ಕಾರ್ಯ ಮುಕ್ತಾಯವಾಗಲಿದ್ದು, ಮೇ 12ರಂದು ಎಸ್‌ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಎಸ್‌ಎಸ್ ಎಲ್ ಸಿ ಬೋರ್ಡ್ ನಿರ್ದೇಶಕ ಎಚ್.ಎನ್. ಗೋಪಾಲಕೃಷ್ಣ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು