3:45 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ದ್ವಿತೀಯ ಪಿಯುಸಿ ಪರೀಕ್ಷೆ; ಜೂನ್ ಕೊನೆ ವಾರದಲ್ಲಿ ಫಲಿತಾಂಶ ಪ್ರಕಟ

25/04/2022, 09:23

ಬೆಂಗಳೂರು(reporterkarnataka.com):

ದ್ವಿತೀಯ ಪಿಯುಸಿ ಫಲಿತಾಂಶ ಈ ಬಾರಿ ತಡವಾಗಲ್ಲ. ಜೂನ್ ಕೊನೆ ವಾರದಲ್ಲಿ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಪಿಯು ಮಂಡಳಿ ನಿರ್ದೆಶಕ ಆರ್. ರಾಮಚಂದ್ರನ್ ಮಾಹಿತಿ ನೀಡಿದ್ದಾರೆ.

ಪ್ರತಿ ವರ್ಷದಂತೆ ಈ ಬಾರಿ ದ್ವಿತೀಯ ಪಿಯುಸಿ ಫಲಿತಾಂಶ ತಡವಾಗಲ್ಲ. ಈವರೆಗೆ ಪರೀಕ್ಷೆ ಮುಗಿದ ನಂತರ ಮೌಲ್ಯಮಾಪನ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಒಂದೊಂದು ಪರೀಕ್ಷೆ ಮುಗಿಯುತ್ತಿದ್ದಂತೆ ಮೌಲ್ಯಮಾಪನ ಮಾಡಲಾಗುತ್ತಿದೆ. ಈ ವರ್ಷ ಏಪ್ರಿಲ್. ಮೇ ತಿಂಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಫಲಿತಾಂಶ ಬೇಗ ನೀಡಲು ರಜಾ ದಿನಗಳಲ್ಲೂ ಮೌಲ್ಯಮಾಪನ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಮೇ 20 ರಿಂದ ಜೂನ್ 15 ರೊಳಗೆ ಮೌಲ್ಯಮಾಪನ ಕಾರ್ಯ ಪೂರ್ಣಗೊಳ್ಳಲಿದೆ. ಉನ್ನತ ಶಿಕ್ಷಣ ಹೋಗಲು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು