8:13 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮೋಜು-ಮಸ್ತಿ; ಮೂಕನಮನೆ  ಜಲಪಾತದಲ್ಲಿ ಈಜಲು ಹೋದ ಇಬ್ಬರು ಯುವಕರ ಸಾವು

25/04/2022, 23:33

ಸಕಲೇಶಪುರ(reporterkarnataka.com): ಇಲ್ಲಿನ ಹೆತ್ತೂರು ಹೋಬಳಿಯ ಮೂಕನಮನೆ ಜಲಪಾತದಲ್ಲಿ ಈಜಲು ಹೋಗಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

ಸಕಲೇಶಪುರದ ಚಿಕ್ಕ ಕುಂದೂರು ಗ್ರಾಮದ ಕುಮಾರ್ (38) ಹಾಗೂ ಕೊಡಗಿನ ಕೊಡ್ಲಿಪೇಟೆ ನಿವಾಸಿ ಕಿಶೋರ್ (34 ) ಮೃತಪಟ್ಟ 
ದುರ್ದೈವಿಗಳು .ನಾಲ್ಕು ಜನ ಸ್ನೇಹಿತರು ಮೂಕನಮನೆ ಜಲಪಾತ ದ ಸಮೀಪದ ಅರಣ್ಯದಲ್ಲಿ ಮೋಜು-ಮಸ್ತಿ ಪಾರ್ಟಿ ಮಾಡಿ ಜಲಪಾತಕ್ಕೆ ಹೋಗಿದ್ದಾರೆ. ಈ ಸಮಯದಲ್ಲಿ ಇಬ್ಬರೂ ಈಜಲು ಹೋಗಿ ನೀರಿನಲ್ಲಿ ಮುಳುಗಿ

ಮೃತಪಟ್ಟಿದ್ದಾರೆ. ಬೇಸಿಗೆಕಾಲ ಆಗಿರುವುದರಿಂದ ಜಲಪಾತದಲ್ಲಿ ಅತಿ ಹೆಚ್ಚು ನೀರು ಇರಲಿಲ್ಲ. ಯುವಕರ ಬೇಜಾಬ್ದಾರಿಯಿಂದ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ ಪ್ರಕರಣ ಯಸಳೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು