1:41 PM Sunday11 - October 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:…

ಇತ್ತೀಚಿನ ಸುದ್ದಿ

ಶಿರ್ವ: ವಿದೇಶಕ್ಕೆ ಹೋಗಿ ಬಂದ ಮಹಿಳೆ ನಾಪತ್ತೆ

26/04/2022, 22:53

ಕಾರ್ಕಳ(reporterkarnataka.com):   ಮನೆಯಿಂದ ಹೋದ ಮಹಿಳೆಯೊರ್ವರು ಕಾಣೆಯಾದ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಜಂತ್ರ ಎಂಬಲ್ಲಿ ನಡೆದಿದೆ.

ಆಶಾ (32)ಕಾಣೆಯಾದ ಮಹಿಳೆ. ಜನವರಿಯಲ್ಲಿ ವಿದೇಶಕ್ಕೆ ಹೋಗಿ ಎಪ್ರಿಲ್ 23 ರಂದು ಊರಿಗೆ ಆಗಮಿಸಿದ್ದರು. 25 ರಂದು ಯಾರಿಗೂ ಹೇಳದೆ, ಎಲ್ಲಿಯು ಹುಡುಕಾಡಿದರು ಸಿಗದೆ ಕಾಣೆಯಾಗಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಹರೆ ಗುರುತು: ಶ್ರೀಮತಿ ಆಶಾ ಪ್ರಾಯ: 32 ವರ್ಷ, ಎಣ್ಣೆಗೆಂಪು ಮೈಬಣ್ಣ, ಎತ್ತರ: 5 ಅಡಿ 02 ಇಂಚು, ಕನ್ನಡ,ತಮಿಳು, ತುಳು,ಹಿಂದಿ ಕೊಂಕಣಿ  ಭಾಷೆ ಮಾತನಾಡುತ್ತಾಳೆ.ಬಿಳಿ ಮತ್ತು ಕಪ್ಪು ಗೆರೆಯ ತುಂಬು ತೋಳಿನ ಟೀ ಶರ್ಟ್, ಪಿಂಕ್ಬಣ್ಣದ ಜಾಕೆಟ್ಟ ಧರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು