1:39 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ನಶೆ ಪ್ರಿಯರಿಗೆ ಭಾರಿ ಶಾಕ್: ಬಿಯರ್ ದರ ಶೀಘ್ರದಲ್ಲೇ 10% ದಿಂದ 15% ಹೆಚ್ಚಳ

27/04/2022, 09:04

ಹೊಸದಿಲ್ಲಿ(reporterkarnataka.com) : ಯುಕ್ರೇನ್ ರಷ್ಯಾ ದೇಶಗಳ ನಡುವಿನ ಯುದ್ಧದ ಪರಿಣಾಮ ಹಾಗೂ ದೇಶದ ಬೆಲೆ ಏರಿಕೆಗಳ ಹಿನ್ನೆಲೆಯಲ್ಲಿ ಬಾರ್ಲಿ ಹಾಗೂ ಇನ್ನಿತರ ಕಚ್ಚಾ ವಸ್ತುಗಳ ಬೆಲೆಯಲ್ಲಿ ಗಣನೀಯ ಹೆಚ್ಚಳವಾಗಿರುವುದು ಹಾಗೂ ಪ್ಯಾಕೇಜಿಂಗ್‌ ದರವೂ ಹೆಚ್ಚಾಗಿರುವುದರಿಂದ ಬಿಯರ್‌ನ ಬೆಲೆ ಶೇ. 10ರಿಂದ 15ರಷ್ಟು ಹೆಚ್ಚಳವಾಗಲಿದೆ.

ಈಗಾಗಲೇ ತೆಲಂಗಾಣ, ಹರ್ಯಾಣ ರಾಜ್ಯ ಸರ್ಕಾರಗಳು ತಮ್ಮಲ್ಲಿ ಮಾರಾಟವಾಗುವ ಬಿಯರ್‌ಗಳ ಬೆಲೆಯನ್ನು ಹೆಚ್ಚಿ ಸಿದ್ದು ರಾಜ್ಯ ಸರಕಾರ ಹೆಚ್ಚಳಕ್ಕೆ ಸಜ್ಜಾಗಲಿದೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು