9:58 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಎಸ್ ಡಿಎ ಜ್ಯೋತಿ ಪಾಟೀಲ್‌ ಸೆರೆ; ಬಂಧಿತರ ಸಂಖ್ಯೆ 17ಕ್ಕೆ ಏರಿಕೆ

28/04/2022, 22:28

ಬೆಂಗಳೂರು(reporterkarnataka.com): ಪಿಎಸ್‌ಐ ಹುದ್ದೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಜ್ಯೋತಿ ಪಾಟೀಲ್‌ ಅವರನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 17ಕ್ಕೆ ಏರಿದೆ.

ಅಭ್ಯರ್ಥಿ ಹಾಗೂ ಕಿಂಗ್‌ ಪಿನ್‌ ಜೊತೆ ಡೀಲ್‌ ಮಾಡಿಸಿದ್ದ ಆರೋಪ ಜ್ಯೋತಿ ಮೇಲಿದ್ದು, ಅಭ್ಯರ್ಥಿ ಶಾಂತಿಬಾಯಿಯನ್ನ ಮೇಳಕುಂದಿಗೆ ಪರಿಚಯಿಸಿದ್ದರು. ಅದರಂತೆ ಶಾಂತಿಬಾಯಿ ಪಿಎಸ್‌ಐ ಪರೀಕ್ಷೆ ಬರೆದು ಆಯ್ಕೆಯಾಗಿದ್ದಾಳೆ. ಸದ್ಯ ಆರೋಪಿ ಶಾಂತಿಬಾಯಿ ತಲೆಮೆರೆಸಿಕೊಂಡಿದ್ದಾರೆ. ಇನ್ನು ಬಂಧಿತ ಜ್ಯೋತಿ, ಶಹಬಾದ್‌ ನಗರಸಭೆಯಲ್ಲಿ ಎಸ್‌ಡಿಎ ಆಗಿದ್ದು, ಬೆಂಗಳೂರಿನ ಆರ್‌ಡಿಪಿಆರ್‌ನಲ್ಲಿ ಕೆಲಸ ಮಾಡುತ್ತಿದ್ದರು. ಎರಡು ತಿಂಗಳ ಹಿಂದಷ್ಟೇ ಶಹಬಾದ್‌ ನಗರಸಭೆಗೆ ವರ್ಗಾವಣೆಗೊಂಡಿದ್ದು, ವರ್ಗಾವಣೆ ಬಳಿಕ ಕಲಬುರಗಿಲ್ಲಿಯೇ ಜ್ಯೋತಿ ವಾಸವಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು