4:25 PM Saturday11 - April 2026
ಬ್ರೇಕಿಂಗ್ ನ್ಯೂಸ್
3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

ಇತ್ತೀಚಿನ ಸುದ್ದಿ

ಹುಬ್ಬಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಆರೀಫ್ ಆತ್ಮಹತ್ಯೆಗೆ ಯತ್ನ : ಕಿಮ್ಸ್ ಆಸ್ಪತ್ರೆಗೆ ದಾಖಲು

30/04/2022, 19:44

ಹುಬ್ಬಳ್ಳಿ(reporterkarnataka.com):
ಹುಬ್ಬಳ್ಳಿ ತಡರಾತ್ರಿ ಗಲಭೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಪ್ರಮುಖ ಆರೋಪಿ ಮೊಹಮ್ಮದ್ ಆರೀಫ್ ಟರ್ಪಂಟೈನ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಆರೋಪಿಯು ಕಾಲಿಗೆ ಗಾಯವಾಗಿದೆ. ಟರ್ಪಂಟೈನ್ ಬೇಕೆಂದು ತರಿಸಿಕೊಂಡು ಟರ್ಪಂಟೈನ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ. ಆರೋಪಿಯ ಜೊತೆಗೆ ಇದ್ದ ಮತ್ತೊಬ್ಬ ಆರೋಪಿ ನಜೀರ್ ಅಹ್ಮದ್ ಹೊನ್ಯಾಳ ಕೂಡಲೇ ಆರೀಫ್ ರಕ್ಷಣೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಬಳಿಕ ಪೊಲೀಸರು ಆರೋಪಿ ಮೊಹಮ್ಮದ್ ಆರೀಫ್ ನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು