11:43 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ ಭೂಕಂಪ: ರಿಕ್ಟರ್‌ ಮಾಪಕದಲ್ಲಿ 4.1ನಷ್ಟು ತೀವ್ರತೆ ದಾಖಲು

02/05/2022, 10:49

ಅಂಡಮಾನ್(reporterkarnataka.com):   ಅಂಡಮಾನ್‌ ಮತ್ತು ನಿಕೋಬಾರ್‌ ಪ್ರದೇಶದಲ್ಲಿ ಶನಿವಾರ ಭೂಕಂಪ ಸಂಭವಿಸಿದೆ.

ಭೂಕಂಪದ ಅಳವು 5 ಕಿ.ಮಿ ನಷ್ಟಿದ್ದು ರಿಕ್ಟರ್‌ ಮಾಪಕದಲ್ಲಿ 4.1ನಷ್ಟು ತೀವ್ರತೆ ದಾಖಲಿಸಿದೆ ಎಂದು ಭೂಕಂಪ ವಿಜ್ಞಾನ ಕೇಂದ್ರ ಹೇಳಿದೆ

ಅಂಡಮಾನ್‌ ಮತ್ತು ನಿಕೋಬಾರ್‌ ನಿಂದ 3 ಕಿ.ಮಿ. ದೂರದಲ್ಲಿರುವ ದಿಗಿಲ್‌ಪುರ ಪ್ರದೇಶದಲ್ಲಿ ಶನಿವಾರ ರಾತ್ರಿ 11.04ರ ಸಮಯದಲ್ಲಿ ಭೂಕಂಪ ಸಂಭವಿಸಿದೆ ಎಂದು ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು