5:34 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕುಶಾಲನಗರ: ಟ್ರ್ಯಾಕ್ಟರ್ ಮಗುಚಿ ವಿದ್ಯಾರ್ಥಿ ಸಾವು

02/05/2022, 11:42

ಕುಶಾಲನಗರ(reporterkarnataka.com): ಟ್ರ್ಯಾಕ್ಟರ್ ಮಗುಚಿ ಯುವಕ ಸಾವನ್ನಪ್ಪಿದ ಘಟನೆ ಇಲ್ಲಿಗೆ ಸಮೀಪದ ಭುವನಗಿರಿ ಬಳಿ ನಡೆದಿದೆ.

ಭುವನಗಿರಿಯ ನಾಗರಾಜ್ ಎಂಬವರ ಪುತ್ರ ಶಿವರಾಜು ( 21)ಮೃತ ಯುವಕ .

ಕುಶಾಲನಗರ ಪ್ರಥಮ‌ ದರ್ಜೆ ಕಾಲೇಜು ವಿದ್ಯಾರ್ಥಿಯಾಗಿರುವ ಶಿವರಾಜು ಕೂಡಿಗೆಯ ಶಶಿಧರ್ ಎಂಬವರಿಗೆ ಸೇರಿದ ಟ್ರ್ಯಾಕ್ಟರ್ ಚಾಲನೆ ಮಾಡುವ ಸಂದರ್ಭ ನಿಯಂತ್ರಣ ತಪ್ಪಿ ಮಗುಚಿಕೊಂಡಿದೆ.

ಘಟನೆಯಲ್ಲಿ ತಲೆಗೆ ಗಂಭೀರ ಗಾಯ ಉಂಟಾಗಿ ಸ್ಥಳದಲ್ಲೇ ಆತ ಮೃತಪಟ್ಟಿದ್ದಾನೆ.

ಸ್ಧಳಕ್ಕೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರ, ವೃತ್ತ ನಿರೀಕ್ಷಕ ಮಹೇಶ್ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

ಇತ್ತೀಚಿನ ಸುದ್ದಿ

ಜಾಹೀರಾತು