9:16 PM Friday21 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಮೈಸೂರು: ಗಾಂಜಾ ಮಾರಾಟ; 3 ಮಂದಿ ಆರೋಪಿಗಳ ಬಂಧನ

03/05/2022, 11:45

ಮೈಸೂರು(reporterkarnataka.com): ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ

ಮೂವರನ್ನು ಮೈಸೂರಿನ ಉದಯಗಿರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಅಜ್ಮಲ್ ಖಾನ್(40), ಸೈಯದ್ ಆಸಿಫ್(33) ಹಾಗೂ ವಾಹಿದ್ ಪಾಷಾ(31) ಬಂಧಿತರು. ಬಂಧಿತರಿoದ 30 ಸಾವಿರ ಮೌಲ್ಯದ 1 ಕೆ.ಜಿ.750 ಗ್ರಾಂ ತೂಕದ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

ಉದಯಗಿರಿ ಠಾಣೆಯ ನಿರೀಕ್ಷಕರಾದ ಪಿ.ಕೆ.ರಾಜು, ಎಸ್ಸೆಗಳಾದ ಸುನಿಲ್, ನಾಗರಾಜ್ ನಾಯಕ್ ಸಿಬ್ಬಂದಿಗಳಾದ ಶಂಕರ್, ಸಿದ್ದೀಖ್ ಅಹಮದ್, ಸೋಮಶೇಖರ್, ಆನಂದ್ ಕುಮಾರ್, ಸಾಜಿಯಾಬಾನು, ಮೋಹನ್ ಕುಮಾರ್, ಶಿವರಾಜಪ್ಪ, ಸಮೀರ್ ಪಟೇಲ್ ಕಾರ್ಯಾಚರಣೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು