11:38 PM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ನಿಪ್ಪಾಣಿ: ಬಸವ ಜಯಂತಿ ಪ್ರಯುಕ್ತ ಕೂಡಲಸಂಗಮದಿಂದ ಆಗಮಿಸಿದ ಬಸವ ಜ್ಯೋತಿಗೆ ಸ್ವಾಗತ

03/05/2022, 21:23

ಬೆಳಗಾವಿ(reporterkarnataka.com): ಬಸವ ಜಯಂತಿಯ ಪ್ರಯುಕ್ತ ನಿಪ್ಪಾಣಿ ನಗರದ ಬಸವೇಶ್ವರ ವೃತ್ತದಲ್ಲಿ, ಕೂಡಲಸಂಗಮದಿಂದ ಆಗಮಿಸಿದ ಜ್ಯೋತಿಯನ್ನು ಬಸವಜ್ಯೋತಿ ಯೂತ್ ಫೌಂಡೇಶನ ಅಧ್ಯಕ್ಷರಾದ ಬಸವಪ್ರಸಾದ ಜೊಲ್ಲೆ ಬರಮಾಡಿಕೊಂಡರು.

ಬಳಿಕ ವಚನಗಳ ಮೂಲಕ ಜ್ಞಾನ ದೀವಿಗೆ ಹಚ್ಚಿದ ವಿಶ್ವಗುರು, ಕಾಯಕಯೋಗಿ ಬಸವಣ್ಣನವರ ಪ್ರತಿಮೆಗೆ ಬಳಿಕ ನಗರಸಭೆಯಲ್ಲಿ ಜಗಜ್ಯೋತಿ ಬಸವೇಶ್ವರ ಪ್ರತಿಮೆಗೆ, ಬಳಿಕ ಅಕ್ಕಮಹಾದೇವಿ ಸಭಾಭವನದಲ್ಲಿ ವಿಶ್ವಗುರು ಬಸವಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ನಂತರ ಮಹಾದೇವ ಮಂದಿರಕ್ಕೆ ಭೇಟಿ ನೀಡಿ, ದೇವರ ದರುಶನ ಪಡೆದು,ವಿಶೇಷ ಪೂಜೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರು, ಸದಸ್ಯರು, ಸ್ಥಳೀಯ ಮುಖಂಡರು, ಗಣ್ಯರು, ಮಹಿಳೆಯರು, ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು