7:29 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ

04/05/2022, 09:46

04.05.2022

* ಉದಯ ಹೆಗ್ಡೆ, ಕಲ್ಲರಬೆಟ್ಟು ಹೌಸ್, ಶಿರ್ವ, ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ.

* ದಿ| ಸುಂದರಿ ಶೆಡ್ತಿ ಸ್ಮರಣಾರ್ಥ ಮಕ್ಕಳು ಮತ್ತು ಅಳಿಯಂದಿರು, ಚೇಳಾಯೂರು ಖಂಡಿಗೆ ದೈವಸ್ಥಾನದ ವಠಾರದಲ್ಲಿ.

* ಪದ್ಮಾವತಿ ಓಡಿ ಶೆಟ್ಟಿಗಾರ್, ಮಕ್ಕಳು, ಮೊಮ್ಮಕ್ಕಳು, ಕುಟುಂಬಸ್ಥರು,`ಶ್ರೀದುರ್ಗಾಕೃಪಾ’ ಭಟ್ಟಕೋಡಿ, ಕಿನ್ನಿಗೋಳಿ.

* ಚರಣ್ ಜೆ. ಶೆಟ್ಟಿ ಮತ್ತು ಸುವಿಧಾ ಸಿ. ಶೆಟ್ಟಿ, `ತಿರುಮಲ’ ಬಂಟರ ಭವನರಸ್ತೆ, ಶುಭಾಷಿತ ನಗರ, ಸುರತ್ಕಲ್.

* ವಿಶ್ವನಾಥ ರೈ ಮತ್ತು ಪತ್ನಿ, ಮಕ್ಕಳು, `ವಿಶ್ವಾಸಿ’, ಮನವಳಿಕೆ, ಪೆರಾಬೆ, ವಯಾ ಅಲಂಗಾರು ಉಪ್ಪಿನಂಗಡಿ.

*ಧನಂಜಯ ಶೆಟ್ಟಿ ಮತ್ತು ಪತ್ನಿ, ತರವಾಡು ಕಟ್ಲ ಹೊಸಮನೆ, ಇಡ್ಯಾ, ಸುರತ್ಕಲ್.

ಇತ್ತೀಚಿನ ಸುದ್ದಿ

ಜಾಹೀರಾತು