9:46 PM Monday26 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಕಾರ್ಕಳ: ನಾಯಿ ಅಡ್ಡ ಬಂದು ಸ್ಕೂಟರ್  ಪಲ್ಟಿ; ಸವಾರ ಸಾವು 

04/05/2022, 19:28

ಕಾರ್ಕಳ(reporterkarnataka.com) : ನಾಯಿ ಅಡ್ಡ ಬಂದಿದ್ದರಿಂದ ಒಮ್ಮೆಲೇ ಬ್ರೇಕ್ ಹಾಕಿದ ಪರಿಣಾಮ ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ.

ಅಜಿತ್‌ ಕುಮಾರ್ (63) ದುರ್ದೈವಿ. ಕಾರ್ಕಳ ಕಸಬಾದ ಗೋಮಟೇಶ್ವರ ಬೆಟ್ಟದ ಹಿಂಭಾಗದ ರಸ್ತೆಯಲ್ಲಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಗ್ಯಾಸ್ ಗೋಡೌನ್ ಬಳಿ ನಾಯಿಯೊಂದು ರಸ್ತೆಗೆ ಅಡ್ಡಬಂದಾಗ ಒಮ್ಮೆಗೇ ಬ್ರೇಕ್ ಹಾಕಿದ್ದರಿಂದ ಸ್ಕೂಟರ್ ಸಮೇತ ರಸ್ತೆಗೆ ಬಿದ್ದಿದ್ದಾರೆ. ಇದರಿಂದ ಅವರಿಗೆ ಗಂಭೀರ ಗಾಯವಾಗಿತ್ತು. ಕೂಡಲೇ  ಕಾರ್ಕಳ ಸರಕಾರಿ ಆಸ್ಪತ್ರೆ ಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು