1:52 PM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಬಣಕಲ್ ಬಳಿಯ ಹೆಬ್ಬರಿಗೆ ಸಮೀಪ ಅಪರಿಚಿತ ಗಂಡಸಿನ ಕೊಳೆತ ಶವ ಪತ್ತೆ

04/05/2022, 22:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೆಬ್ಬರಿಗೆ ಬಳಿ‌ ನದಿ ದಂಡೆಯಲ್ಲಿ ಅಪರಿಚಿತ ಗಂಡಸಿನ ಶವ ಕೊಳೆತ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿದೆ.


ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ‌ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದು ಶವವನ್ನು ಚಿಕ್ಕಮಗಳೂರಿನ ಶವಾಗಾರಕ್ಕೆ ಸಾಗಿಸಲಾಗಿದೆ‌. ಬಣಕಲ್  ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ. 

ಈ ಸಂದರ್ಭದಲ್ಲಿ ಬಣಕಲ್ ಠಾಣೆ ಪಿಎಸ್ಐ ಗಾಯತ್ರಿ, ಎಎಸ್ಐ ಶಶಿ,  ಸಾಮಾಜಿಕ ಕಾರ್ಯಕರ್ತರ ಆರೀಪ್ ಬಣಕಲ್ ಮುಂತಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು