6:25 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮೂಡಿಗೆರೆ: ಕಾರಿನ ಮೇಲೆ ಬಿದ್ದ ಬೃಹದಾಕಾರದ ಮರ; ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರು

05/05/2022, 10:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ನೀಡುವಳೆ ಎಂಬಲ್ಲಿ ಗುರುವಾರ ಬೆಳಗ್ಗೆ ಚಲಿಸುತ್ತಿದ್ದ ಕಾರೊಂದರ ಮೇಲೆ ಬೃಹದಾಕಾರದ ಮರವೊಂದು ಬಿದ್ದು ಸ್ವಲ್ಪದರಲ್ಲೇ ಕಾರಲ್ಲಿದ್ದವರು ಪಾರಾದ ಘಟನೆ ನಡೆದಿದೆ.


ಬಾಳೂರು ಠಾಣಾ ವ್ಯಾಪ್ತಿಯ ನೀಡುವಳೆ ಯಲ್ಲಿ ಘಟನೆ ಸಂಭವಿಸಿದೆ. ಕಾರಿನ ಮೇಲೆ ಬಿದ್ದ ಬೃಹತಾಕಾರದ ಮರದಿಂದ ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರಾಗಿದ್ದಾರೆ. ಹೆಮ್ಮಕ್ಕಿಯಿಂದ ಗುರುವಾರ ಬೆಳಗ್ಗೆ ಮಂಗಳೂರಿನ ಆಸ್ಪತ್ರೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ರಾತ್ರಿಯಿಡೀ ಸುರಿದ ಮಳೆಯಿಂದಾಗಿ ಮರ ಧರಾಶಾಯಿಯಾಗಿದೆ. ಗುರುವಾರ ಬೆಳಗ್ಗೆ 8.30ರ ವೇಳಗೆ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು