10:03 PM Saturday20 - June 2026
ಬ್ರೇಕಿಂಗ್ ನ್ಯೂಸ್
Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ…

ಇತ್ತೀಚಿನ ಸುದ್ದಿ

ಇಳಕಲ್: 15 ಲಕ್ಷ ಮೌಲ್ಯದ ಮೊಬೈಲ್ ಕಳ್ಳತನ: ರಾಜಸ್ತಾನ ಮೂಲದ ಇಬ್ಬರು ಕಳ್ಳರ ಬಂಧನ

08/05/2022, 08:35

ಬಾಗಲಕೋಟೆ(reporterkarnataka.com): ಇಳಕಲ್ ಬಸ್ ಸ್ಟಾಂಡ್ ಸಮೀಪದ ಪಿಟ್ಟನೆಸೀ ಜೋನ್ ಮೊಬೈಲ್ ಅಂಗಡಿಯ ಕೀಲಿ ಮುರಿದು ರೂ 15 ಲಕ್ಷ ಮೌಲ್ಯದ ವಿವಿಧ ಕಂಪನಿಯ 102 ಮೊಬೈಲ್ ಗಳನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆಶ್ರಫ್ ಅಬ್ದುಲ್ ಕರೀಮ್ ಚಿತ್ತವಾಡಗಿ ಎಂಬುವರ ಮೊಬೈಲ್ ಅಂಗಡಿಯಿಂದ ಮಾರ್ಚ್ 15 ಮತ್ತು 16ರ ರಾತ್ರಿ 9.30.ಲ ಗಂಟೆಯಿಂದ  ಬೆಳಿಗ್ಗೆ 6 ಗಂಟೆಯ ಅವಧಿಯಲ್ಲಿ ಕಳ್ಳತನ ಮಾಡಲಾಗಿತ್ತು.

ಪೊಲೀಸರು ಈ ಕುರಿತು ಕಾರ್ಯಾಚರಣೆ ನಡೆಸಿ ಮೊಬೈಲ್ ಅಂಗಡಿ ಕಳ್ಳತನ ಮಾಡಿದ್ದ ರಾಜಸ್ಥಾನ ಮೂಲದ ಇಬ್ಬರು ಆರೋಪಿಗಳನ್ನು 
ದಸ್ತಗಿರಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು