4:15 AM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಸಾಲಿಗ್ರಾಮ: ಸ್ಕೂಟರ್ ಗೆ ಬಸ್ ಡಿಕ್ಕಿ‌; ಸವಾರ ದಾರುಣ ಸಾವು  

09/05/2022, 08:03

ಸಾಲಿಗ್ರಾಮ(reporterkarnataka.com): ಬಸ್ಸೊಂದು ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಸಾಲಿಗ್ರಾಮ ಆಂಜನೇಯ ದೇವಸ್ಥಾನದ ತಿರುವಿನ ಬಳಿ ನಡೆದಿದೆ.

ಮೃತರನ್ನು ಬನ್ನಾಡಿ ಗ್ರಾಮದ ಬಡಾಬೆಟ್ಟು ಉಪ್ಲಾಡಿ ನಿವಾಸಿ 56 ವರ್ಷದ ಶೀನ ಪೂಜಾರಿ  ಎಂದು ಗುರುತಿಸಲಾಗಿದೆ. ಮೇ 6ರಂದು ರಾತ್ರಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಇವರ ಸ್ಕೂಟರ್‌ಗೆ ಉಡುಪಿ ಕಡೆಯಿಂದ ಕುಂದಾಪುರದ ಕಡೆಗೆ ಬರುತ್ತಿದ್ದ ಬಸ್ ಢಿಕ್ಕಿ ಹೊಡೆಯಿತು.

ಇದರಿಂದ  ಸ್ಕೂಟರ್  ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಶೀನ ಪೂಜಾರಿ, ಮಣಿಪಾಲ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೇ 7ರಂದು ಬೆಳಗಿನ ಜಾವ ಮೃತಪಟ್ಟರು.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು