4:14 AM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಕಾರ್ಕಳ: ಮಾನಸಿಕ ಅಸ್ವಸ್ಥತೆ; ನೇಣು ಬಿಗಿದು ವೃದ್ಧ ಆತ್ಮಹತ್ಯೆ

09/05/2022, 15:07

ಕಾರ್ಕಳ(reporterkarnataka.com) : ಮಾನಸಿಕವಾಗಿ ಕಾಯಿಲೆಯಿಂದ   ಬಳಲುತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರು ಆ ರ‍್ಪದೆ ಎಂಬಲ್ಲಿ ನಡೆದಿದೆ .

ಜೇಮ್ಸ್ ಗೋರಿಯಸ್ (77) ಆತ್ಮಹತ್ಯೆ ಮಾಡಿಕೊಂಡವರು. 
ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು ಅಲ್ಲದೇ ಅವರ ಹೆಂಡತಿ ಮತ್ತು ಮಗಳು ದೂರದ ಊರಿನಲ್ಲಿ ಇರುವುದರಿಂದ ಮನನೊಂದು ವಾಸವಾಗಿರುವ ಮನೆ ಬಳಿ ಹಿಂದುಗಡೆ ಇರುವ ಶೆಡ್ಡಿಗೆ ಅಳವಡಿಸಿದ ಕಬ್ಬಿಣದ ಜಂತಿಗೆ ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ  ಮಾಡಿಕೊಂಡಿದ್ದಾರೆ ಎಂದು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು