6:26 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಅತ್ರಾಡಿಯಲ್ಲಿ ತಾಯಿ- ಮಗುವಿನ ಶವ ಪತ್ತೆ: ಕೊಲೆ ಶಂಕೆ; ಸ್ವಿಚ್ ಆಫ್ ಆಗಿದ್ದ ಮೊಬೈಲ್ 

09/05/2022, 17:55

ಉಡುಪಿ(reporterkarnataka.com): ಆತ್ರಾಡಿ ಗ್ರಾ.ಪಂ ವ್ಯಾಪ್ತಿಯ ಮದಗದಲ್ಲಿ ತಾಯಿ ಮತ್ತು 10 ವರ್ಷದ ಮಗುವಿನ ಮೃತದೇಹ ಪತ್ತೆಯಾಗಿದೆ. 

ಮೃತಪಟ್ಟವರನ್ನು ಚೆಲುವಿ ( 28) ಹಾಗೂ ಪ್ರಿಯಾ (10) ಎಂದು ಗುರುತಿಸಲಾಗಿದೆ. ಮೃತದೇಹವು ಮನೆಯ ಕೋಣೆಯಲ್ಲಿ ಪತ್ತೆಯಾಗಿದೆ.

ಬೆಳಿಗ್ಗೆ ಸ್ಥಳೀಯ ಮನೆಯವರಿಗೆ ಕರೆ ಮಾಡಿ ಚೆಲುವಿಯ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಚೆಲುವಿಯ ತಾಯಿ ಮಾಹಿತಿ ನೀಡಿದ್ದು, ಸ್ಥಳೀಯರು ಮನೆಗೆ ತೆರಳಿದಾಗ ಬಾಗಿಲು ಅರ್ಧ ತೆರೆದಿದ್ದು, ಒಳ ಹೋಗಿ ನೋಡಿದಾಗ ಮೃತ ದೇಹ ಪತ್ತೆಯಾಗಿದೆ

ಸ್ಥಳದಲ್ಲಿ ಹೆಚ್ಚವರಿ ಎಸ್ಪಿ ಸಿದ್ದಲಿಂಗಪ್ಪ, ಡಿವೈಎಸ್ಪಿ ಸುಧಾಕರ್ ನಾಯ್ಕ್, ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತಪದ್ಮನಾಭ ಸೇರಿದಂತೆ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ. ಸ್ಥಳಕ್ಕೆ ಶ್ವಾನ ದಳ, ಬೆರಳಚ್ಚು ತಜ್ಞರು, ಎಫ್.ಎಸ್.ಎಲ್ ತಂಡ ಆಗಮಿಸಿ ಮಾಹಿತಿ ಕಲೆ ಹಾಕುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು