9:50 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಸಚಿವ ಸಂಪುಟ ವಿಸ್ತರಣೆ: ಮುಖ್ಯಮಂತ್ರಿ ಬೊಮ್ಮಾಯಿ ಇಂದು ದೆಹಲಿಗೆ; ನಡ್ಡಾ, ಶಾ ಭೇಟಿ

10/05/2022, 08:39

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು(ಮಂಗಳವಾರ) ಬೆಳಗ್ಗೆ 8 ಗಂಟೆಗೆ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಈ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರ ಜೊತೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಪ್ರಮುಖವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ಪಡೆಯುವ ಸಾಧ್ಯತೆ ಇದೆ.

ಸಂಜೆ ಇನ್ವೆಸ್ಟ್ ಕರ್ನಾಟಕ‌ ಸಂಬಂಧ ವಿವಿಧ ದೇಶಗಳ ರಾಯಭಾರಿಗಳು ಹಾಗೂ ಹೈ ಕಮಿಷನರ್​​ಗಳನ್ನು ಭೇಟಿ ಮಾಡಲಿದ್ದಾರೆ. ಇದೇ ವೇಳೆ ರಾಜ್ಯದಲ್ಲಿ ಹೂಡಿಕೆ ಸಂಬಂಧ ಆಯಾ ದೇಶಗಳಲ್ಲಿ ರೋಡ್ ಶೋ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಸಲಿದ್ದಾರೆ. ಬುಧವಾರ ಬೆಂಗಳೂರಿಗೆ ಮರಳಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು