9:08 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಎಣ್ಣೆಹೊಳೆ: ರಸ್ತೆ ಅಗಲಿಕರಣ ಕಾಮಗಾರಿ:  ಕಂದಕ್ಕೆ ಉರುಳಿದ ಕಾರು; ಸ್ಥಳೀಯರ ನಿದ್ದೆಗೆಡಿಸಿದ ಸರಣಿ ಅಪಘಾತ

10/05/2022, 09:35

ಕಾರ್ಕಳ(reporterkarnataka.com): ಕಾರ್ಕಳ ಅಜೆಕಾರು ರಾಜ್ಯ ಹೆದ್ದಾರಿಯಲ್ಲಿ ಎಣ್ಣೆಹೊಳೆ ಸೇತುವೆ ಸಮೀಪದಲ್ಲಿ ರಸ್ತೆ ಅಗಲಿಕರಣ ನಡೆಯುತ್ತಿದ್ದು,  ರಸ್ತೆ ಕಾಮಗಾರಿಯನ್ನು ಗಮನಿಸದೆ  ಕ್ರೆಟ್ಟಾ ಕಾರೊಂದು ಆಳವಾದ ಕಂದಕಕ್ಕೆ ಬಿದ್ದ ಘಟನೆ ನಡೆದಿದೆ. 


ನಿಟ್ಟೆಯ ವ್ಯಕ್ತಿಯೊಬ್ಬರಿಗೆ ಸೇರಿದ್ದ ಕಾರು ಎನ್ನಲಾಗಿದ್ದು ಅಜೆಕಾರಿನಿಂದ ಕಾರ್ಕಳ ಕಡೆಗೆ ಸಾಗುತಿತ್ತು . ರಸ್ತೆ ಅಗಲಿಕರಣ ಕಾಮಗಾರಿ ಸಂದರ್ಭದಲ್ಲಿ ಸರಣಿ ಅಪಘಾತಗಳು ನಡೆಯುತ್ತಿದ್ದು ಸ್ಥಳೀಯರ ನಿದ್ದೆಗೆಡಿಸಿದೆ

ಇತ್ತೀಚಿನ ಸುದ್ದಿ

ಜಾಹೀರಾತು