7:26 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಕರ್ನಾಟಕ ವಿಧಾನ ಪರಿಷತ್ 7 ಸ್ಥಾನಗಳಿಗೆ ಚುನಾವಣೆ ಘೋಷಣೆ: ಮೇ 24 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ

10/05/2022, 20:51

ಬೆಂಗಳೂರು(reporterkarnataka.com): ಕರ್ನಾಟಕದ 7 ವಿಧಾನಪರಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ.

ಜೂನ್ 3 ರಂದು ಚುನಾವಣೆ ನಡೆಯಲಿದೆ. ಮೇ 17ಕ್ಕೆ ಅಧಿಸೂಚನೆ ಪ್ರಕಟವಾಗಲಿದ್ದು, ಮೇ 24 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ ಎಂದು ತಿಳಿದು ಬಂದಿದೆ.

ಬಿಜೆಪಿಯ ಲಕ್ಷಣ ಸವದಿ, ಲೆಹರ್‌ ಸಿಂಗ್‌ ಕಾಂಗ್ರೆಸ್‌ನ ಆರ್‌.ಬಿ. ತಿಮ್ಮಾಪೂರ್‌, ಅಲ್ಲಂ ವೀರಭದ್ರಪ್ಪ , ವೀಣಾ ಅಚ್ಚಯ್ಯ ಮತ್ತು ಜೆಡಿಎಸ್‌ನ ರಮೇಶ್‌ ಗೌಡ, ನಾರಾಯಣ ಸ್ವಾಮಿ ಅವರ ಅವಧಿ ಜೂನ್‌ 14ಕ್ಕೆ ಕೊನೆಯಾಗಲಿದೆ. ಇನ್ನು ಈ ಚುನಾವಣೆಯಲ್ಲಿ ಬಿಜೆಪಿಯ 4, ಕಾಂಗ್ರೆಸ್‌ನ 2, ಜೆಡಿಎಸ್‌ನ ಒಬ್ಬರು ಸದಸ್ಯರು ಆಯ್ಕೆಯಾಗುವ ಸಾಧ್ಯತೆಯಿದೆ. ವಿಧಾನಸಭೆಯ 225 ಸದಸ್ಯರು ಮತದಾನ ಮಾಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು