9:00 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

– ಪಿಜಿ- 22 ಪರೀಕ್ಷೆ ಮುಂದೂಡಲು ಸುಪ್ರೀಂಕೋರ್ಟ್​ ನಕಾರ: ನಿಗದಿಪಡಿಸಿದ ವೇಳಾಪಟ್ಟಿ ಅನುಸರಿಸಲು ಸೂಚನೆ

14/05/2022, 12:02

ಹೊಸದಿಲ್ಲಿ(reporterkarnataka.com):ನೀಟ್- ಪಿಜಿ-22 ಪರೀಕ್ಷೆ ಮುಂದೂಡುವಂತೆ ವೈದ್ಯರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಅರ್ಜಿ ವಿಚಾರಣೆಯನ್ನು ಕೈಗೊಂಡ ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಮತ್ತು – ಪಿಜಿ- 22 ಪರೀಕ್ಷೆ ಮುಂದೂಡಲು ಸುಪ್ರೀಂಕೋರ್ಟ್​ ನಕಾರ: ನಿಗದಿಪಡಿಸಿದ

ವೇಳಾಪಟ್ಟಿ ಅನುಸರಿಸಲು ಸೂಚನೆ ಸೂರ್ಯಕಾಂತ್ ಅವರ ಪೀಠವು, ವೈದ್ಯರ ಅಲಭ್ಯತೆಯಾಗಿ ರೋಗಿಗಳ ಆರೈಕೆಯ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದು, ಅವರ ಮೇಲೂ ಪರಿಣಾಮ ಬೀರುತ್ತದೆ ಎಂದು ಹೇಳಿದೆ.

ಇತ್ತ ಒಂದು ವರ್ಗದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡುವುದನ್ನು ಬಯಸಿದರೆ, ಇನ್ನೊಂದು ವರ್ಗದಲ್ಲಿರುವ 2.60 ಲಕ್ಷ ಅಭ್ಯರ್ಥಿಗಳು ಈಗಾಗಲೇ ಪರೀಕ್ಷೆಗೆ ತಯಾರಾಗಿದ್ದಾರೆ. ಅವರ ಮೇಲೆ ಪ್ರಭಾವ ಬೀರುತ್ತದೆ ಎಂದು ಹೇಳಿದೆ.

ಈಗಾಗಲೇ ಸಾಂಕ್ರಾಮಿಕ ರೋಗದಿಂದಾಗಿ ಹಳಿತಪ್ಪಿದ ದೇಶವು ಹಳಿಗಳ ಬರುತ್ತಿದೆ. ಇದರ ನಡುವೆ ಸರಿಯಾದ ಸಮಯಕ್ಕೆ ಪರೀಕ್ಷೆ ನಡೆಯುವಂತೆ ವೇಳಾಪಟ್ಟಿಯನ್ನು ತರಲು ಸರ್ಕಾರ ಪ್ರಯತ್ನಿಸುತ್ತಿದೆ. ಹಾಗಾಗಿ ನ್ಯಾಯಾಲಯ ನಿಗದಿಪಡಿಸಿದ ಸಮಯ ವೇಳಾಪಟ್ಟಿಯನ್ನು ಅನುಸರಿಸಬೇಕು ಎಂದು ತಿಳಿಸಿದೆ.

ಸದ್ಯ ನಡೆಯುತ್ತಿರುವ NEET-PG 2021ರ ಕೌನ್ಸೆಲಿಂಗ್​ನೊಂದಿಗೆ ಕ್ಲ್ಯಾಶ್​ ಆಗುವ ಕಾರಣಕ್ಕೆ ಮೇ 21ರಂದು ನಡೆಯಲಿರುವ (NEET-PG) 2022ರ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ವೈದ್ಯರು ಸಲ್ಲಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು