12:32 AM Monday12 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಉಡುಪಿ ಕೃಷ್ಣಮಠಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ: ಕನಕ ಕಿಂಡಿಯ ಮೂಲಕ ದೇವರ ದರ್ಶನ

14/05/2022, 17:12

ಉಡುಪಿ(reporterkarnataka.com):
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉಡುಪಿ ಶ್ರೀಕೃಷ್ಣಮಠಕ್ಕೆ ಇಂದು ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. 

ಬಳಿಕ ಅವರು ಕನಕನ ಕಿಂಡಿ ಮೂಲಕ ದೇವರ ದರ್ಶನ ಪಡೆದರು. ನಂತರ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರನ್ನು ಭೇಟಿಯಾಗಿ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.


ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್, ಉಡುಪಿ ತಹಶೀಲ್ದಾರ್ ಅರ್ಚನಾ ಭಟ್, ಪರ್ಯಾಯ ಮಠದ ದಿವಾನರಾದ ವರದರಾಜ ಭಟ್, ಪೇಜಾವರ ಮಠದ ದಿವಾನರಾದ ರಘುರಾಮ ಆಚಾರ್, ವಾಸುದೇವ ಭಟ್ ಪೆರಂಪಳ್ಳಿ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು