2:56 PM Sunday30 - November 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಭೀಕರ ಕಾರು ಅಪಘಾತ: ಆಸ್ಟ್ರೇಲಿಯಾದ ಕ್ರಿಕೆಟ್ ತಾರೆ ಆಂಡ್ರ್ಯೂ ಸೈಮಂಡ್ಸ್ ಸಾವು

15/05/2022, 10:54

ಮೆಲ್ಬೋರ್ನ್(reporterkarnataka.com): ಕಾರು ಅಪಘಾತದಲ್ಲಿ ಆಸ್ಟ್ರೇಲಿಯಾದ ಕ್ರಿಕೆಟ್ ತಾರೆ ಆಂಡ್ರ್ಯೂ ಸೈಮಂಡ್ಸ್ ಸಾವನ್ನಪ್ಪಿದ್ದಾರೆ.

26 ಟೆಸ್ಟ್‌ಗಳು ಮತ್ತು 198 ಏಕದಿನ ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿರುವ 46 ವರ್ಷದ ಅವರು ಶನಿವಾರ ರಾತ್ರಿ ಕ್ವೀನ್ಸ್‌ಲ್ಯಾಂಡ್ ರಾಜ್ಯದ ಟೌನ್ಸ್‌ವಿಲ್ಲೆ ಹೊರ ಭಾಗದಲ್ಲಿ ನಡೆದ
ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಸ್ವಾಶ್‌ಬಕ್ಲಿಂಗ್ ಮಾಜಿ ಆಲ್‌ರೌಂಡರ್ ಆಂಡ್ರ್ಯೂ ಸೈಮಂಡ್ಸ್ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಆಸ್ಟ್ರೇಲಿಯಾದ ಅಧಿಕೃತ ಮೂಲಗಳು ಭಾನುವಾರ ಹೇಳಿದೆ. ಇತ್ತೀಚಿನ ಸಹವರ್ತಿಗಳಾದ ಶೇನ್ ವಾರ್ನ್ ಮತ್ತು ರಾಡ್ ಮಾರ್ಷ್ ಅವರ ಸಾವಿನ ನಂತರ ಕ್ರೀಡೆಗೆ ಮತ್ತೊಂದು ದುರಂತ ಇದಾಗಿದೆ.

1998ರಿಂದ 2009 ರವರೆಗೆ ಆಸ್ಟ್ರೇಲಿಯಾ ಪರ 26 ಟೆಸ್ಟ್ ಮತ್ತು 198 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅವರು ಆಟವಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು