7:30 PM Tuesday28 - April 2026
ಬ್ರೇಕಿಂಗ್ ನ್ಯೂಸ್
ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು

ಇತ್ತೀಚಿನ ಸುದ್ದಿ

ಮೂಡಿಗೆರೆ: ಕೊಕನ್ ಜ್ಯೂಸ್ ಮಾರಾಟ ನೆಪದಲ್ಲಿ ಗಾಂಜಾ ಸಾಗಾಟ; ಬೆಳ್ತಂಗಡಿಯ ಓರ್ವ ಸಹಿತ 3 ಮಂದಿ ಬಂಧನ

16/05/2022, 13:11

ಮೂಡಿಗೆರೆ(reporterkarnataka.com) : ಬೆಳ್ತಂಗಡಿ ತಾಲೂಕಿನ ಕಡುರುದ್ಯಾವರ ಗ್ರಾಮದ ಕುಕ್ಕಾವು ಮನೆಯೊಂದರಲ್ಲಿ ತಯಾರಿಸಿ ಮೂಡಿಗೆರೆ‌ ಕಡೆ ಕ್ವಾಲಿಸ್ ಕಾರಿನಲ್ಲಿ ಕೊಕನ್ ಜ್ಯೂಸ್ ಮಾರಾಟ ಮಾಡುವ ನೆಪದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಗ್ಯಾಂಗ್ ನ್ನು ಬಂಧಿಸುವಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕಡುರುದ್ಯಾವರ ಗ್ರಾಮದ ಕುಕ್ಕಾವು ನಿವಾಸಿ ಅಬೂಬಕ್ಕರ್ ಸಿದ್ದಿಕ್(31) , ಮೂಡಿಗೆರೆಯ ಅಮೃತ್ ಬಿಜುವಳ್ಳಿ , ಮೂಡಿಗೆರೆ ಟೌನ್ ನಿವಾಸಿ ರಿಷಬ್ ರಾಜ್ ಎಂಬವರನ್ನು ಬಂಧಿಸಲಾಗಿದೆ. 

ಬೆಳ್ತಂಗಡಿಯ ಅಬೂಬಕ್ಕರ್ ಸಿದ್ದಿಕ್ ಗೆ ಸೇರಿದ ಕ್ವಾಲಿಸ್ ಕಾರಿನಲ್ಲಿ 250 ಗ್ರಾಂ ಗಾಂಜಾ ಪತ್ತೆಯಾಗಿದೆ ಮತ್ತು ಒಂದು ಬೈಕ್ ಕೂಡ ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಮೂವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ‌.

ಇತ್ತೀಚಿನ ಸುದ್ದಿ

ಜಾಹೀರಾತು