9:30 PM Monday12 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಮೇ 22: ಪದುವಾ ಹೈಸ್ಕೂಲ್ ಮೈದಾನದಲ್ಲಿ ‘ಬಲ್ಯಾಯ ಟ್ರೋಫಿ- 2022’ ಕ್ರಿಕೆಟ್ ಪಂದ್ಯಾಟ

17/05/2022, 10:23

ಮಂಗಳೂರು(reporterkarnataka.com): ಬಲ್ಯಾಯ ಯಾನೆ ಕಣಿಶನ್ ಮಹಾಜನ ಸಂಘದ ಆಶ್ರಯದಲ್ಲಿ ನಿಗದಿತ ಓವರ್ ಗಳ ಕ್ರಿಕೆಟ್ ಪಂದ್ಯಾಟ ‘ಬಲ್ಯಾಯ ಟ್ರೋಫಿ- 2022’ ನಗರದ ಕದ್ರಿ ಹಿಲ್ಸ್ ಪದುವಾ ಹೈಸ್ಕೂಲ್ ಮೈದಾನದಲ್ಲಿ ಮೇ 22ರಂದು ಭಾನುವಾರ ಬೆಳಗ್ಗೆ 8.30ಕ್ಕೆ ನಡೆಯಲಿದೆ.

ಟ್ರೋಫಿ ವಿಜೇತರಿಗೆ  6666 ರೂ. ನಗದು ಬಹುಮಾನ ಹಾಗೂ ಬಲ್ಯಾಯ ಟ್ರೋಫಿ ನೀಡಲಾಗುವುದು. ದ್ವಿತೀಯ ಬಹುಮಾನ 4444 ರೂ. ನಗದು ಹಾಗೂ ಟ್ರೋಫಿ ನೀಡಲಾಗುವುದು. ಉತ್ತಮ ದಾಂಡಿಗ, ಉತ್ತಮ ಎಸೆತಗಾರ ಹಾಗೂ ಉತ್ತಮ ಸವ್ಯಸಾಚಿ ವೈಯಕ್ತಿಕ ಪ್ರಶಸ್ತಿಯನ್ನೂ ನೀಡಿ ಆಟಗಾರರನ್ನು ಪುರಸ್ಕರಿಸಲಾಗುವುದು. ಕ್ರೀಡಾಭಿಮಾನಿಗಳು ಇದಕ್ಕೆ ಸಂಪೂರ್ಣ ಸಹಕಾರ ನೀಡಬೇಕಾಗಿ ಬಲ್ಯಾಯ ಯುವ ವೇದಿಕೆಯ ಸಂಚಾಲಕರಾದ ನವೀನ್ ಬಲ್ಯಾಯ ಅಳಪೆ ಹಾಗೂ ಸಹ ಸಂಚಾಲಕ ಅರವಿಂದ ಪಂಡಿತ್ ಪೆರ್ಮಂಕಿ ಅವರು ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು