11:36 PM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಹಿರೇಬೆಂಡಿಗೇರಿ ಸಾವಿತ್ರಿ ಹಿರೇಮಠಗೆ ಹಂಪಿ  ಕನ್ನಡ ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ

18/05/2022, 17:32

ಹಾವೇರಿ(reporterkarnataka.com): ಶಿಗ್ಗಾಂವಿ ತಾಲೂಕಿನ ಹಿರೇಬೆಂಡಿಗೇರಿ ಗ್ರಾಮದ ಸಾವಿತ್ರಿ ಶಿವಪುತ್ರಯ್ಯ ಹಿರೇಮಠ ಮಂಡಿಸಿದ ‘ಮಹಿಳೆ: ಸಾಹಿತ್ಯ ಮತ್ತು ಸಾಂಸ್ಕೃತಿಕ ವಿನ್ಯಾಸದ ಸ್ವರೂಪ’ ಎಂಬ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ನೀಡಿ ಗೌರವಿಸಿದೆ. 

ಅವರಿಗೆ ಸಾಹಿತ್ಯ ಅಧ್ಯಯನ ವಿಭಾಗದ ಸಹ ಪ್ರಾಧ್ಯಾಪಕ ಡಾ.ವೆಂಕಟಗಿರಿ ದಳವಾಯಿ ಮಾರ್ಗದರ್ಶಕರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು