2:43 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಪ್ರವಾಸ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ

18/05/2022, 19:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದು, ಜಿಲ್ಲೆಯಲ್ಲಿ ವಿವಿಧ ಇಲಾಖೆಯ ಯೋಜನೆ ಮತ್ತು ಅಭಿವೃದ್ಧಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ್ದಾರೆ.

ನಗರದ ಎಐಟಿ ಕಾಲೇಜು ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಶಾಸಕರಾದ ಸಿ.ಟಿ .ರವಿ, ಡಿ.ಎಸ್.ಸುರೇಶ್, ಎಂ.ಪಿ.ಕುಮಾರಸ್ವಾಮಿ,ಬೆಳ್ಳಿ ಪ್ರಕಾಶ್, ಎಂಎಲ್ಸಿ ಪ್ರಾಣೇಶ್, ಸಿ.ಎಂ. ರಾಜಕೀಯ ಕಾರ್ಯದರ್ಶಿ ಡಿ ಎನ್ ಜೀವರಾಜ್ ಭಾಗವಹಿಸಿದ್ದರು.


ಹವಾಮಾನ ವೈಪರೀತ್ಯದಿಂದ ಮುಖ್ಯಮಂತ್ರಿ ರಸ್ತೆ ಮೂಲಕ ಆಗಮಿಸಿರುವುದರಿಂದ ಬೆಳಗ್ಗೆ ನಡೆಯಬೇಕಾದ ಕಾರ್ಯಕ್ರಮ ತಡವಾಗಿ ಆರಂಭವಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು