1:36 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕರಾವಳಿಗೆ ಎನ್ ಡಿಆರ್ ಎಫ್ ಟೀಮ್: ಮುಂಗಾರು ಆಗಮನದ ಮುನ್ನವೇ ಸಿದ್ಧತೆ

19/05/2022, 22:28

ಮಂಗಳೂರು(reporterkarnataka.com): ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಗಾರು ಆಗಮನದ ಒಂದು ವಾರದ ಮೊದಲೇ ಆಗಮಿಸಲಿರುವ ಕರಾವಳಿಗೆ ಒಂದು ಎನ್ ಡಿಆರ್ ಎಫ್ ಟೀಮ್ ಆಗಮಿಸಲಿದೆ.

ರಾಜ್ಯಕ್ಕೆ ಒಟ್ಟು ನಾಲ್ಕು ಎನ್ ಡಿಆರ್ ಎಫ್ ತಂಡಗಳು ಆಗಮಿಸಲಿದ್ದು, ಆ ಪೈಕಿ ಒಂದು ಟೀಮ್ ಕರಾವಳಿಗೆ ನಿಯೋಜನೆಯಾಗಲಿದೆ.

ದಕ್ಷಿಣ ಕನ್ನಡ, ಉಡುಪಿ,ಉತ್ತರ ಕನ್ನಡ ಜಿಲ್ಲೆಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈ ಟೀಮ್ ಕಾರ್ಯಾಚರಣೆ ನಡೆಸಲಿದೆ.

ರೆಡ್ ಅಲರ್ಟ್ ಇರುವ ಜಿಲ್ಲೆಗಳ ಜಿಲ್ಲಾಡಳಿತಗಳ ಜೊತೆಗಿನ ವೀಡಿಯೋ ಕಾನ್ಫರೆನ್ಸ್ ವೇಳೆ ಕಂದಾಯ ಸಚಿವ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷ ಆರ್. ಅಶೋಕ್ ಈ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು