11:34 AM Tuesday26 - August 2025
ಬ್ರೇಕಿಂಗ್ ನ್ಯೂಸ್
Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ

ಹೆಬ್ರಿ: ಎತ್ತಿ ಆಟವಾಡಿಸುತ್ತಿದ್ದ ವೇಳೆ ಕೆಳಗೆ ಬಿದ್ದು ಮಗುವಿಗೆ ಗಂಭೀರ ಗಾಯ; ಪ್ರಕರಣ ದಾಖಲು

20/05/2022, 18:58

ಹೆಬ್ರಿ (reporterkarnataka.com): ಮಗುವನ್ನು ಎತ್ತಿ ಆಡಿಸುವ ವೇಳೆ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಪುರ ಗ್ರಾಮದ ಮುಳ್ಳು ಗುಡ್ಡೆಯಲ್ಲಿ ನಡೆದಿದೆ. ಜನತಾ ಕಾಲೋನಿಯ  ಕೃಷ್ಣ ಶಕುಂತಲ ದಂಪತಿಯ ಎರಡೂವರೆ ವರ್ಷದ ಸಾಕ್ಷಿ ಗಂಭೀರ ಗಾಯಗೊಂಡಿದೆ.

ಮಂಗಳವಾರ ರಾತ್ರಿ  ಮನೆಯ ಸಮೀಪದಲ್ಲಿರುವ  ಗುಡ್ಡದ ದೈವದ ತಂಬಿಲ ಇದ್ದ ಕಾರಣ ಮನೆಯಲ್ಲಿ ಊಟಕ್ಕೆ ಸಂಬಂಧಿಕ ರಾಜು ಎಂಬವರ ಬಂದಿದ್ದು ಈ ವೇಳೆ ಮನೆಯ ಚಾವಡಿಯಲ್ಲಿ ಸಾಕ್ಷಿ ಆಟವಾಡುತ್ತಿರುವಾಗ ಮಗುವನ್ನು ಎರಡು ಕೈಯಿಂದ ಎತ್ತಿ ಆಡಿಸಿದ್ದಾರೆ. ಈ ವೇಳೆ ರಾಜು ಕೈಯಿಂದ ಮಗು ಕೈಯಿಂದ ನೆಲಕ್ಕೆ ಜಾರಿ ಬಿದ್ದ ಪರಿಣಾಮವಾಗಿ ಮಗುವಿನ ಎಡ ಕಿವಿಯ ಬಳಿ ತೀವ್ರಸ್ವರೂಪದ ಗಾಯಗಳಾಗಿವೆ. ರಾಜು ನಿರ್ಲಕ್ಷದಲ್ಲಿ ಘಟನೆ ನಡೆದಿದೆ ಎಂದು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು