ಇತ್ತೀಚಿನ ಸುದ್ದಿ
ಸಿಂಧನೂರು: 25 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ
16/06/2021, 15:56
ಸಿಂಧನೂರು(reporterkarnataka news): ಲೋಕೋಪಯೋಗಿ ಇಲಾಖೆಯಿಂದ ಇಲ್ಲಿನ
ಹೊಸಳ್ಳಿ ಇ.ಜೆ. ಗ್ರಾಮದ ಕಮ್ಮವಾರಿ ಕಲ್ಯಾಣ ಮಂಟಪ ಸಮೀಪ ಕೆಕೆಆರ್ ಡಿಬಿ ಯೋಜನೆಯಡಿಯಲ್ಲಿ 25 ಲಕ್ಷ ರೂ. ವೆಚ್ಚದ ಸಿ ಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನಡೆಸಲಾಯಿತು.
ಶಾಸಕರ ವೆಂಕಟರಾವ್ ನಾಡಗೌಡ ಅವರು ಕಾಮಗಾರಿಗೆ ಚಾಲನೆ ನೀಡಿದರು.