8:03 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ರಾಜ್ಯ ಬಿಜೆಪಿಯಲ್ಲಿ ಮುಗಿಯದ ರಗಳೆ:  ಪಕ್ಷದ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಡೌದು

16/06/2021, 18:02

ಬೆಂಗಳೂರು(reporterkarnataka news): ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಭಿನ್ನ ಮತ ಸಂಬಂಧಿಸಿದಂತೆ ಮಾತುಕತೆ ನಡೆಸಲು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಇಂದು ಬೆಂಗಳೂರಿಗೆ ಆಗಮಿಸಿದರು. ಮೂರು ದಿನಗಳ ಕಾಲ ರಾಜ್ಯದಲ್ಲಿ ತಂಗಿ ವಿವಿಧ ನಾಯಕರ ಜತೆ ಮಾತುಕತೆ ನಡೆಸಲಿದ್ದು, ರಾಜ್ಯದಲ್ಲಿ ಉದ್ಬವಿಸಿರುವ ನಾಯಕತ್ವ ಪ್ರಶ್ನೆಗೆ ತಾರ್ಕಿಕ ಅಂತ್ಯ ಹಾಡುವ ಸಾಧ್ಯತೆಗಳಿವೆ.

ದೆಹಲಿಯಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬುಧವಾರ ಮಧ್ಯಾಹ್ನ 3.45ಕ್ಕೆ ಆಗಮಿಸಿದ ಅರುಣ್  ಸಿಂಗ್ ಅವರನ್ನು ದೆಹಲಿ ಪ್ರತಿನಿಧಿ ಶಂಕರಗೌಡ ಪಾಟೀಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಬಳಿಕ ಕುಮಾರಕೃಪಾ ಅತಿಥಿಗೃಹಕ್ಕೆ ತೆರಳಿದರು. 

ಇದೀಗ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ

ಅರುಣ್ ಸಿಂಗ್ ಅವರು ಸಿಎಂ ಯಡಿಯೂರಪ್ಪ ಉಪಸ್ಥಿತಿಯಲ್ಲಿ ಸಭೆ ನಡೆಸುತ್ತಿದ್ದಾರೆ. ಸಿಂಗ್ ಬೆಂಗಳೂರಿಗೆ ದೌಡು

ಬೆಂಗಳೂರು(reporterkarnataka news): ರಾಜ್ಯ ಬಿಜೆಪಿಯಲ್ಲಿ ಉಂಟಾಗಿರು ನಿನ್ನಂಥ ಸಂಬಂಧಿಸಿದಂತೆ ಮಾತುಕತೆ ನಡೆಸಲು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಇಂದು ಬೆಂಗಳೂರಿಗೆ ಆಗಮಿಸಿದರು. ಮೂರು ದಿನಗಳ ಕಾಲ ರಾಜ್ಯದಲ್ಲಿ ತಂಗಿ ವಿವಿಧ ನಾಯಕರ ಜತೆ ಮಾತುಕತೆ ನಡೆಸಲಿದ್ದು, ರಾಜ್ಯದಲ್ಲಿ ಉದ್ಬವಿಸಿರುವ ನಾಯಕತ್ವ ಪ್ರಶ್ನೆಗೆ ತಾರ್ಕಿಕ ಅಂತ್ಯ ಹಾಡುವ ಸಾಧ್ಯತೆಗಳಿವೆ.

ದೆಹಲಿಯಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬುಧವಾರ ಮಧ್ಯಾಹ್ನ 3.45ಕ್ಕೆ ಆಗಮಿಸಿದ ಅರುಣ್  ಸಿಂಗ್ ಅವರನ್ನು ದೆಹಲಿ ಪ್ರತಿನಿಧಿ ಶಂಕರಗೌಡ ಪಾಟೀಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಬಳಿಕ ಕುಮಾರಕೃಪಾ ಅತಿಥಿಗೃಹಕ್ಕೆ ತೆರಳಿದರು. 

ಇದೀಗ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅರುಣ್ ಸಿಂಗ್ ಅವರು ಸಿಎಂ ಯಡಿಯೂರಪ್ಪ ಉಪಸ್ಥಿತಿಯಲ್ಲಿ ಸಭೆ ನಡೆಸುತ್ತಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು