12:40 PM Wednesday2 - September 2026
ಬ್ರೇಕಿಂಗ್ ನ್ಯೂಸ್
ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.…

ಇತ್ತೀಚಿನ ಸುದ್ದಿ

ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್: ಲೇಡಿಹಿಲ್ ಬಳಿ ರಸ್ತೆ ವಿಭಾಜಕದಲ್ಲಿ ಗಿಡ ನೆಡುವ ಕಾರ್ಯಕ್ರಮ

23/05/2022, 07:28

ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು ಲೀಜನ್ ವತಿಯಿಂದ ಸ್ವಚ್ಛ ಭಾರತ್ ಪರಿಕಲ್ಪನೆಯಲ್ಲಿ ನಗರದ ಲೇಡಿಹಿಲ್ ನ ರಸ್ತೆ ವಿಭಾಜಕದಲ್ಲಿರುವ ಗಿಡಗಳ ನಡುವಿನ ಕಳೆಕೀಳುವ ಹಾಗೂ ಗಿಡಗಳನ್ನು ನೆಡುವ ಕಾರ್ಯಕ್ರಮ ಭಾನುವಾರ ಬೆಳಿಗ್ಗೆ 7.30 ರಿಂದ 9.30 ರವರೆಗೆ ನಡೆಯಿತು.


ಕಾರ್ಯಕ್ರಮದಲ್ಲಿ ಐಪಿಪಿ ಪಿಪಿಎಫ್ ಹರಿಪ್ರಸಾದ್ ರೈ, ಕಾರ್ಯದರ್ಶಿ ಸೀನಿಯರ್ ಪ್ಲೇ ವಿ ಡಿಮೆಲ್ಲೋ, ಸೀನಿಯರೇಟ್ ಕಾರ್ಯದರ್ಶಿ ಮಾಲತಿ ಶೆಟ್ಟಿ, ಸೀನಿಯರ್ ಸದಾನಂದ ಶೆಟ್ಟಿ ಪಾಲ್ಗೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು