11:38 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಚುನಾವಣೆ: ಜೆಡಿಎಸ್ ನಿಂದ ಅಭ್ಯರ್ಥಿಗಳು ಯಾರು ಯಾರು ಗೊತ್ತೇ?

24/05/2022, 08:22

ಬೆಂಗಳೂರು(reporterkarnataka.com): ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಿಸಲಾಗಿದೆ. 

ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶ್ರೀಶೈಲ ನಿಂಗಪ್ಪ ಗಡದಿನ್ನಿ ಕಣಕ್ಕಿಳಿಯಲಿದ್ದಾರೆ. ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ಚಂದ್ರಶೇಖರ ಲೋಣಿ ಕಣಕ್ಕಿಳಿಯಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದ್ದಾರೆ.

ಬಸವರಾಜ ಹೊರಟ್ಟಿ ಪ್ರತಿನಿಧಿಸುತ್ತಿದ್ದ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶ್ರೀಶೈಲ ಅವರಿಗೆ ಟಿಕೆಟ್ ನೀಡಲಾಗಿದೆ. ಹೊರಟ್ಟಿ ಅವರು ಬಿಜೆಪಿ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಜೆಡಿಎಸ್ ನಿಂದ ಶ್ರೀಶೈಲ ನಿಂಗಪ್ಪ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು