3:18 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬಂಟ್ವಾಳ ಎಸ್.ವಿ.ಎಸ್. ಕಾಲೇಜು ವಿವಾದ: ಪ್ರತಿಭಟನಾ ಸ್ಥಳಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಭೇಟಿ; ಮನವಿ ಸ್ವೀಕಾರ

24/05/2022, 11:51

ಬಂಟ್ವಾಳ(reporterkarnataka.com):
ಬಂಟ್ವಾಳದ ಎಸ್.ವಿ.ಎಸ್. ಖಾಸಗಿ ಕಾಲೇಜಿನಲ್ಲಿ ನಡೆಯುತ್ತಿರುವ ಆಡಳಿತಾತ್ಮಕ ಗೊಂದಲಗಳ ವಿರುದ್ಧ ಎಬಿವಿಪಿ ಹೋರಾಟ ನಡೆಸುತ್ತಿದ್ದು,

ಪ್ರತಿಭಟನಾ ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಭೇಟಿ ನೀಡಿ ವಿದ್ಯಾರ್ಥಿಗಳ ಅಹವಾಲು ಸ್ವೀಕರಿಸಿದರು.


ವಿದ್ಯಾರ್ಥಿಗಳು ಹಾಗೂ ಪೋಷಕರು ಇಟ್ಟಿರುವ ಬೇಡಿಕೆಯನ್ನು ಈಡೇರಿಸಲು ರಾಜ್ಯ ಸರಕಾರದಿಂದ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು