11:36 PM Saturday21 - December 2024
ಬ್ರೇಕಿಂಗ್ ನ್ಯೂಸ್
ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ… ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್… ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು… ಅರಣ್ಯ ಹಕ್ಕು ಕಾಯ್ದೆಯಡಿ ಇದುವರೆಗೆ 16,665 ಪ್ರಕರಣಗಳಲ್ಲಿ ಹಕ್ಕುಪತ್ರ ವಿತರಣೆ: ಸದನದಲ್ಲಿ ಸಿಎಂ… ರಾಜ್ಯದಲ್ಲಿ ಅನಧಿಕೃತವಾಗಿ ವಾಸವಿದ್ದ 24 ಪಾಕ್, 159 ಬಾಂಗ್ಲಾದೇಶ ಮೂಲದವರ ಬಂಧನ: ಗೃಹ…

ಇತ್ತೀಚಿನ ಸುದ್ದಿ

ಡಿಜಿಟಲ್ ಇಂಡಿಯಾ; ವಾಟ್ಸಾಪ್​ನಲ್ಲೇ ಪಾನ್​ಕಾರ್ಡ್​, ಡ್ರೈವಿಂಗ್​ ಲೈಸೆನ್ಸ್​​​ ದಾಖಲೆ: ಕೇಂದ್ರ ಚಿಂತನೆ

24/05/2022, 22:17

ಹೊಸದಿಲ್ಲಿ(reporterkarnataka.com):ಇನ್ಮುಂದೆ ವಾಟ್ಸಾಪ್​ ಮೂಲಕವೇ ಬಳಕೆದಾರರು ಪ್ಯಾನ್​ ಕಾರ್ಡ್, ಡ್ರೈವಿಂಗ್​ ಲೈಸೆನ್ಸ್​ ಹಾಗೂ ವಿಮಾ ಪಾಲಿಸಿಗಳಂತಹ ದಾಖಲೆಗಳನ್ನು ಡೌನ್​ಲೋಡ್​ ಮಾಡಿಕೊಳ್ಳಲು ಅವಕಾಶ ನೀಡುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

my gov ಹೆಲ್ಪ್​ ಡೆಸ್ಕ್​​ನೊಂದಿಗೆ ವಾಟ್ಸಾಪ್​ ಒಡಂಬಡಿಕೆ ಮಾಡಿಕೊಂಡಿದ್ದು, ಈ ಮೂಲಕ ವಾಟ್ಸಾಪ್​ನಲ್ಲಿಯೇ ಇನ್ಮುಂದೆ ಡಿಜಿ ಲಾಕರ್ ಸೇವೆಗಳು ಲಭ್ಯವಿರಲಿದೆ.

ದೇಶದ ನಾಗಕರಿಕರಿಗೆ ಬೆರಳ ತುದಿಯಲ್ಲಿ ಸರ್ಕಾರಿ ಸೇವೆಗಳು ದೊರಕಬೇಕು ಎಂಬುದೇ ನಮ್ಮ ಉದ್ದೇಶವಾಗಿದೆ. ಈ ಮೂಲಕ ಸದೃಢ ಡಿಜಿಟಲ್​ ಇಂಡಿಯಾ ನಿರ್ಮಾಣ ಮಾಡುತ್ತೇವೆ ಎಂದು ವಾಟ್ಸಾಪ್​ನ ಸಾರ್ವಜನಿಕ ನೀತಿಯ ನಿರ್ದೇಶಕ ಶಿವನಾಥ್​ ತುಕ್ರಾಲ್​ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು