8:40 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕುಂದಾಪುರ: ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

26/05/2022, 19:12

ಕುಂದಾಪುರ(reporterkarnataka.com); ಹಿರಿಯ ಉದ್ಯಮಿ, ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ (80) ಬುಧವಾರ ಬೆಳಿಗ್ಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೋಟೇಶ್ವರ ಸಮೀಪದ ಪುರಾಣಿಕ ರಸ್ತೆಯಲ್ಲಿರುವ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬವರ ಮನೆಯ ಸಿಟೌಟ್ ನಲ್ಲಿ ಗುಂಡು ಹಾರಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು