2:05 PM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಮಾಜಿ ಸಚಿವ ರಮಾನಾಥ್ ರೈ ಅಭಿಮಾನಿ ಬಳಗದಿಂದ ಉಚಿತ ಆಂಬುಲೆನ್ಸ್ ಸೇವೆ

08/05/2021, 13:58

ಕೋವಿಡ್ 19 ಸೋಂಕು ಹೆಚ್ಚುತ್ತಿರುವ ಸಂದರ್ಭ ಜನರಿಗೆ ಉಚಿತ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಎಮ್ಮೆಕೆರೆ ಸಲಾಂ ನೇತೃತ್ವದಲ್ಲಿ ರಮಾನಾಥ ರೈ ಅಭಿಮಾನಿ ಬಳಗ ಎಮ್ಮೆಕೆರೆ ವತಿಯಿಂದ ಉಚಿತ ಆಂಬುಲೆನ್ಸ್ ಸೇವೆ ಆರಂಭಿಸಲಾಗಿದೆ.

ಬಂಟ್ವಾಳ ಕ್ಷೇತ್ರದಲ್ಲಿ ಮಾಜಿ ಸಚಿವ ರಮಾನಾಥ ರೈ ಈ ಸೇವೆಗೆ ಚಾಲನೆ ನೀಡಿದ್ದಾರೆ.
ರಮಾನಾಥ ರೈ ಅಭಿಮಾನಿ ಬಳಗ ಅನೇಕ ವರ್ಷಗಳಿಂದ ಮಂಗಳೂರಿನಾದ್ಯಂತ ಉಚಿತ ಆಂಬುಲೆನ್ಸ್ ಸೇವೆ, ಅಗತ್ಯ ಸೇವೆಯನ್ನು ಪೂರೈಸುತ್ತಿದೆ.

ಈ ಆಂಬುಲೆನ್ಸ್ ನಲ್ಲಿ ಆಕ್ಸಿಜನ್ ಪೂರೈಕೆ ಇದ್ದು, ತುರ್ತು ಸಂದರ್ಭದಲ್ಲಿ ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಸಲಾಂ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು