10:40 AM Wednesday15 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ಅರಬ್ಬಿ ಸಮುದ್ರದತ್ತ ಮೋಡ; ನೈಋತ್ಯ ಮುಂಗಾರು ಮತ್ತೆ ವಿಳಂಬ ಸಾಧ್ಯತೆ: ಹವಾಮಾನ ಇಲಾಖೆ

27/05/2022, 20:19

ತಿರುವನಂತಪುರ(reporterkarnataka.com): ನೈಋತ್ಯ ಮುಂಗಾರು ವಿಳಂಬವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಅಂಡಮಾನ್‌ಗೆ ತಲುಪಿರುವ ಮಾನ್ಸೂನ್ ನೈಋತ್ಯ ದಿಕ್ಕಿನಲ್ಲಿ ಅರಬ್ಬಿ ಸಮುದ್ರದ ಕಡೆಗೆ ಚಲಿಸುವ ಸಾಧ್ಯತೆಯಿದೆ. ಮಾರುತಗಳು ಸ್ಥಿರತೆ ಮತ್ತು ವೇಗವನ್ನು ಪಡೆದರೆ ಮಾತ್ರ ಕೇರಳಕ್ಕೆ ಮಾನ್ಸೂನ್ ಆಗಮನದ ಪರಿಸ್ಥಿತಿಗಳು ಅನುಕೂಲಕರವಾಗುತ್ತವೆ ಎಂದು ಹವಾಮಾನ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ

ನೈಋತ್ಯ ಮತ್ತು ಆಗ್ನೇಯ ಅರೇಬಿಯನ್ ಸಮುದ್ರ, ಮಾಲ್ಡೀವ್ಸ್, ಕೊಮೊರಿನ್, ದಕ್ಷಿಣ, ಪೂರ್ವ-ಮಧ್ಯ ಮತ್ತು ಬಂಗಾಳ ಕೊಲ್ಲಿಯ ಈಶಾನ್ಯ ಭಾಗಗಳಲ್ಲಿ ನೈಋತ್ಯ ಮಾನ್ಸೂನ್ ಮತ್ತಷ್ಟು ಮುನ್ನಡೆಯಲು ಮುಂದಿನ 48 ಗಂಟೆಗಳಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿವೆ.

ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್‌ನಲ್ಲಿ ತಿಳಿಸಿದೆ.

ಜೂನ್ ತಿಂಗಳಿನಿಂದ ಸೆಪ್ಟೆಂಬರ್‌ವರೆಗೆ ಮಾನ್ಸೂನ್‌ ಅವಧಿಯಲ್ಲಿ ದೇಶಾದ್ಯಂತ ಸಾಮಾನ್ಯ ಮಳೆಯಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶೇಕಡಾ 75ರಷ್ಟು ಮಳೆಯಾಗುವ ನಿರೀಕ್ಷೆ ಇದೆ

ಇತ್ತೀಚಿನ ಸುದ್ದಿ

ಜಾಹೀರಾತು