5:21 PM Wednesday2 - September 2026
ಬ್ರೇಕಿಂಗ್ ನ್ಯೂಸ್
ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ

ಇತ್ತೀಚಿನ ಸುದ್ದಿ

ಇಂಡಿಯನ್‌ ಓಪನ್‌ ಆಫ್ ಸರ್ಫಿಂಗ್ -22 ಚಾಲನೆ: ವಿವಿಧ ರಾಜ್ಯಗಳಿಂದ 70ಕ್ಕೂ ಹೆಚ್ಚು ಸ್ಪರ್ಧಾಳುಗಳು ಆಗಮನ

27/05/2022, 22:28

ಮಂಗಳೂರು(reporterkarnataka.com): ಸರ್ಫಿಂಗ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಪ್ರಾಯೋಜಕತ್ವದಲ್ಲಿ ನಗರದ ಪಣಂಬೂರು ಕಡಲ ತೀರದಲ್ಲಿ ಆಯೋಜಿಸಲಾಗಿರುವ ಇಂಡಿಯನ್‌ ಓಪನ್‌ ಆಫ್ ಸರ್ಫಿಂಗ್ -2022ಗೆ ಶುಕ್ರವಾರ ಬೆಳಿಗ್ಗೆ ಎನ್.ಎಂ.ಪಿ.ಟಿ ಅಧ್ಯಕ್ಷ ಎ.ವಿ. ರಮಣ ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಮಾಣಿಕ್ಯ, ಇಂಡಿಯನ್‌ ಸರ್ಫಿಂಗ್ ಫೆಡರೇಶನ್ ಜಂಟಿ ಕಾರ್ಯದರ್ಶಿ ಗೌರವ್ ಹೆಗ್ಡೆ ಸೇರಿದಂತೆ ವಿವಿಧ ರಾಜ್ಯಗಳಿಂದ ಆಗಮಿಸಿದ 70ಕ್ಕೂ ಹೆಚ್ಚಿನ ಸ್ಪರ್ಧಾಳುಗಳು ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು