1:28 PM Wednesday15 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ಮಂಗಳೂರು ಸ್ಮಾಟ್೯ ಸಿಟಿ ಕಾಮಗಾರಿ: ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಪರಿಶೀಲನೆ

29/05/2022, 12:38

ಮಂಗಳೂರು(reporterkarnataka.com): ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ
ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರು ಭಾನುವಾರ ಬೆಳಗ್ಗೆ ಮಂಗಳೂರು ಸ್ಮಾಟ್೯ ಸಿಟಿ ವತಿಯಿಂದ ಕೈಗೊಳ್ಳಲಾದ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಶಾಸಕ ಡಿ. ವೇದವ್ಯಾಸ ಕಾಮತ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಸ್ಮಾರ್ಟ್ ಸಿಟಿ ಎಂಡಿ ಮಹೇಂದ್ರ ಮಿಶ್ರ, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಸ್ಮಾರ್ಟ್ ಸಿಟಿ ಅಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು