4:38 PM Friday3 - April 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಕೈ ನಾಯಕರ ಬಗ್ಗೆ ಬೇಸರ: ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿ ಚಂದ್ರು ರಾಜೀನಾಮೆ

29/05/2022, 22:16

ಬೆಂಗಳೂರು(reporterkarnataka.com): ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಹಿರಿಯ ಮುಖಂಡ ಮುಖ್ಯಮಂತ್ರಿ ಚಂದ್ರು ಭಾನುವಾರ ರಾಜೀನಾಮೆ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ರಾಜೀನಾಮೆ ಸಲ್ಲಿಸಿದ ಮುಖ್ಯಮಂತ್ರಿ ಚಂದ್ರು, ಪಕ್ಷದ ನಾಯಕರ ಬಗ್ಗೆ ಪರೋಕ್ಷವಾಗಿ ಬೇಸರ ವ್ಯಕ್ತ ಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು