6:35 PM Sunday16 - November 2025
ಬ್ರೇಕಿಂಗ್ ನ್ಯೂಸ್
ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಜೀಪ್ ಟಾಪನ್ನೇರಿ ಮುಳ್ಳಯ್ಯನಗಿರಿಗೆ ಅಪಾಯಕಾರಿ ಯಾನ; ಯುವ ಜೋಡಿ ವಿರುದ್ಧ ಕೇಸು ದಾಖಲು

31/05/2022, 12:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮುಳ್ಳಯ್ಯನಗಿರಿಗೆ ಜೀಪಿನ ಟಾಪ್ ಮೇಲೆ ಕುಳಿತು ಪ್ರಯಾಣ ಮಾಡುತ್ತಿದ್ದ ಯುವಕ-ಯುವತಿಯರ ಮೇಲೆ ಕೇಸ್ ದಾಖಲಾಗಿದೆ.


ಯುವಕ-ಯುವತಿಯರು ‌ಅಮಲು ಪದಾರ್ಥ ಸೇವಿಸಿ ಮುಳ್ಳಯ್ಯನಗಿರಿಗೆ ಹೋಗುತ್ತಿದ್ದರು ಎಂದು ಹೇಳಲಾಗಿದೆ. ಕೇರ್ ಲೆಸ್ ಆಗಿ ಹೋಗುತ್ತಿದ್ದವರ ವಿರುದ್ಧ NDPS ಕಾಯಿದೆಯಡಿಯಲ್ಲಿ ಕೇಸ್ ಹಾಕಲಾಗಿದೆ.

ಬೊಲೆರೋ ವಾಹನವನ್ನು ಸೀಜ್ ಮಾಡಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು