1:46 PM Saturday14 - November 2026
ಬ್ರೇಕಿಂಗ್ ನ್ಯೂಸ್
ಮೆಟ್ರೋ ಅನುದಾನ ತಾರತಮ್ಯ ಆರೋಪಕ್ಕೆ ಪ್ರಧಾನಿ ನಯವಾದ ತಿರುಗೇಟು: ಈಗ ಸೆಂಚುರಿ ಬಾರಿಸಿದೆ… ಚಿಕ್ಕಮಗಳೂರು | ತರೀಕೆರೆ‌ ಬಳಿ ಮಣ್ಣಿನಗುಡ್ಡೆಗೆ ಬೈಕ್ ಡಿಕ್ಕಿ: ಪುತ್ರಿ ಸಾವು; ತಂದೆ… ಎಚ್​.ಡಿ.ಕುಮಾರಸ್ವಾಮಿ ಆರೋಪಕ್ಕೆ ಹಾಸನ ಜಿಲ್ಲಾಧಿಕಾರಿ ತಿರುಗೇಟು: ಪಿಎ ವಾಟ್ಸಪ್​ ಚಾಟ್​ ಬಗ್ಗೆ ಡಿಸಿ… ಮುಖ್ಯಮಂತ್ರಿ ಡಿಕೆಶಿ ಹಾಸನಾಂಬೆ ದರ್ಶನ ಪಡೆಯುತ್ತಿರುವ ವೀಡಿಯೋಗೆ ಭಕ್ತರಿಂದ ಚಪ್ಪಲಿ ಎಸೆತ: ಸರತಿ… ಕೊಡಗಿನ ಜನತೆಗೆ ಬೆಲೆ ಏರಿಕೆ ನಡುವೆಯೇ ಮತ್ತೊಂದು ಶಾಕ್: ಖಾಸಗಿ ಬಸ್ ದರ… Bangalore | ಹಾಕಿ ದಿಗ್ಗಜ ಕೊಡಗಿನ ಎಂ.ಎಂ. ಸೋಮಯ್ಯ ಮನೆಯಲ್ಲಿದ್ದ ಒಲಿಂಪಿಕ್ಸ್ ಚಿನ್ನದ… ಬಸ್ ದರ ಏರಿಕೆ | ಹೆಂಡ್ತಿಗೆ ಫ್ರಿ ಕೊಟ್ಟು ಗಂಡನಿಂದ ಡಬಲ್ ವಸೂಲಿ… Mysore | ಹುಣಸೂರು ಬಳಿ ಬೈಕ್‌ಗೆ ಒಕ್ಕಣೆ ಯಂತ್ರ ಡಿಕ್ಕಿ: ಸವಾರರಿಬ್ಬರ ದುರ್ಮರಣ ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿಯ ದರ್ಶನ ಪಡೆದ ಸಚಿವ ಕೃಷ್ಣ ಬೈರೇಗೌಡ: ₹1,000… Kodagu | ಚಲಿಸುತ್ತಿದ್ದಾಗಲೇ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹೊಗೆ: ಪ್ರಯಾಣಿಕರಲ್ಲಿ ಆತಂಕ

ಇತ್ತೀಚಿನ ಸುದ್ದಿ

ಕೋಸ್ಟಲ್ ವುಡ್ ಫಿಲಂ‌ ಆವಾರ್ಡ್ 2022: ಪೊಲೀಸ್ ಕಮಿಷನರ್ ಶಶಿಕುಮಾರ್ ಪೋಸ್ಟರ್ ಬಿಡುಗಡೆ

01/06/2022, 12:30

ಮಂಗಳೂರು(reporterkarnataka.com): ಜುಲೈ 31ರಂದು ಮುಲ್ಕಿಯ ಸುಂದರ ರಾಮ್ ಶೆಟ್ಟಿ ಕನ್ವೆಂಶನಲ್ ಸೆಂಟರ್ ನಲ್ಲಿ ನಡೆಯಲಿರುವ ತುಳು ಚಿತ್ರರಂಗದ ” ಕೋಸ್ಟಲ್ ಫಿಲ್ಮ್ ಅವಾರ್ಡ್ 2022″ರ ಪೋಸ್ಟರನ್ನು ಮಂಗಳೂರಿನ ಪೋಲಿಸ್ ಕಮೀಶನರ್  ಎನ್. ಶಶಿಕುಮಾರ್ ಇಂದು ಬಿಡುಗಡೆಗೊಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು