7:30 PM Tuesday28 - April 2026
ಬ್ರೇಕಿಂಗ್ ನ್ಯೂಸ್
ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು

ಇತ್ತೀಚಿನ ಸುದ್ದಿ

ಕೊಡಿಪ್ಪಾಡಿ ಶಾಲೆಯಲ್ಲಿ ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರಿಂದ ಸ್ವಚ್ಛತಾ ಕಾರ್ಯಕ್ರಮ

02/06/2022, 19:48

ಪುತ್ತೂರು(reporterkarnataka.com): ರಾಷ್ಟ್ರೀಯ  ಸೇವಾ ಯೋಜನೆಯ ಸ್ವಯಂಸೇವಕರು ತಮ್ಮ ಕಾಲೇಜುಗಳಲ್ಲಿ  ಮಾತ್ರ ಸೇವೆಗಳಲ್ಲಿ  ತೊಡಗಿಸಿಕೊಳ್ಳುವುದಲ್ಲದೆ ಗ್ರಾಮ ವಿಕಸಕ್ಕೆ ಸಂಬಂಧಿಸಿದಂತೆ  ಹಲವು ರೀತಿಯ ಸೇವೆಗಳು ಹಲವು ಕಡೆಗಳಲ್ಲಿ ಸಲ್ಲಿಸುತ್ತಿದ್ದಾರೆ.

ಇಂದು  ಕೊಡಿಪ್ಪಾಡಿ  ಶಾಲೆಯಲ್ಲಿ ಗ್ರಾಮ ವಿಕಾಸ ಯೋಜನೆಯ ಅಡಿಯಲ್ಲಿ  ವಿವೇಕಾನಂದ  ಕಾಲೇಜಿನ  ರಾಷ್ಟ್ರೀಯ ಸೇವಾ ಯೋಜನೆಯ  ಸ್ವಯಂಸೇವಕರಿಂದ ಕಸ, ಕಡ್ಡಿಗಳ  ನಿವಾರಣೆ,  ಹಾಗೂ ಸ್ವಚ್ಛತಾ ಕಾರ್ಯಕ್ರಮವು ನಡೆಯಿತು. ಇದರಲ್ಲಿ  ರಾಷ್ಟ್ರೀಯ  ಸೇವಾ ಯೋಜನೆಯ ಸದಸ್ಯರು  ಮಾತ್ರವಲ್ಲದೆ  ಯೋಜನಾ  ಅಧಿಕಾರಿಗಳಾದ ಶ್ರೀನಾಥ್ ಹಾಗೂ  ಅರ್ಥಶಾಸ್ತ್ರ  ವಿಭಾಗದ ವಿಷ್ಣು ಕುಮಾರ್ ಪಾಲ್ಗೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು