8:21 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೋವಿಡ್ ಪಾಸಿಟಿವ್: ಶೀಘ್ರ ಗುಣಮುಖರಾಗಲಿ: ಪ್ರಧಾನಿ ಹಾರೈಕೆ

02/06/2022, 23:33

ಹೊಸದಿಲ್ಲಿ(reporterkarnataka.com); ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೋವಿಡ್ ಸೋಂಕು ತಗುಲಿದ್ದು, ಐಸೋಲೇಟ್ ಆಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲ ಹೇಳಿದ್ದಾರೆ.

ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವರದಿ ತಿಳಿಸಿದೆ.ಅವರ ಆರೋಗ್ಯ ಸುಧಾರಣೆಗಾಗಿ ಪ್ರಧಾನಿ ಮೋದಿ ಟ್ವೀಟ್ ಮಾಡಿ”ಕೊರನಾ ಸೋಂಕಿಗೆ ತುತ್ತಾಗಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸುತ್ತೇನೆ” ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು