10:20 PM Saturday10 - October 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:…

ಇತ್ತೀಚಿನ ಸುದ್ದಿ

ಮಹಾರಾಷ್ಟ್ರದಲ್ಲಿ ಮತ್ತೆ ಕೊರೋನಾ ಸ್ಫೋಟ?:  ಸಿಎಂ ಉದ್ಧವ್ ಠಾಕ್ರೆ ತುರ್ತು ಸಭೆ; ಹೈಅಲರ್ಟ್ ಘೋಷಣೆ

03/06/2022, 19:39

ಮುಂಬೈ(reporterkarnataka.com):
ದೇಶದಲ್ಲಿ ಕೊರೋನಾ ಭೀತಿ ಮತ್ತೆ ಶುರುವಾಗಿದೆ. ಕೊರೋನಾ ಜೂನ್ ಹೊತ್ತಿಗೆ ಕಾಡಲಿದೆ ಎನ್ನುವ ಲೆಕ್ಕಾಚಾರ, ಎಚ್ಚರಿಕೆಗಳ ನಡುವೆಯೇ ಮಹಾರಾಷ್ಟ್ರದಲ್ಲಿ ಅಪಾಯಕಾರಿ ವೈರಾಣು ಸ್ಫೋಟವಾಗಿದೆ ಎಂದು ವರದಿಯಾಗಿದೆ.

ಒಂದೂವರೆ ತಿಂಗಳ ಬಳಿಕ ದಿಢೀರ್ 7 ಪಟ್ಟು ಸೋಂಕಿತರ ಸಂಖ್ಯೆ ಏರಿಕೆ ಆಗಿದೆ. 626 ರಿಂದ 4,500ಕ್ಕೆ ಸಕ್ರಿಯ ಪ್ರಕರಣಗಳ ಸಂಖ್ಯೆ ಒಮ್ಮೆಲೆ ಹೆಚ್ಚಾಗಿದೆ. ಮುಂಬೈ, ಪುಣೆಯಲ್ಲಿ ಶೇ.97ರಷ್ಟು ಸಕ್ರಿಯ ಪ್ರಕರಣಗಳಿವೆ. ಇದರಿಂದ ಎಚ್ಚೆತ್ತ ಸಿಎಂ ಉದ್ಧವ್ ಠಾಕ್ರೆ ತುರ್ತಾಗಿ ಕೊರೋನಾ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಸಿ ಹೈಅಲರ್ಟ್ ಘೋಷಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು