8:35 PM Sunday15 - February 2026
ಬ್ರೇಕಿಂಗ್ ನ್ಯೂಸ್
ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ!

ಇತ್ತೀಚಿನ ಸುದ್ದಿ

ಕಾಫಿನಾಡು ಬಯಲುಸೀಮೆಯಲ್ಲಿ ಮಳೆ  ಅಬ್ಬರ: ಉಕ್ಕಿ ಹರಿದ ಹಳ್ಳ- ಕೊಳ್ಳ, ಜಲಪಾತ

03/06/2022, 22:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail

ಕಾಫಿನಾಡ ಚಿಕ್ಕಮಗಳೂರಿನ ಬಯಲುಸೀಮೆ ಭಾಗದಲ್ಲಿ ಮಳೆ ಅಬ್ಬರ ಜೋರಾಗಿದೆ. ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ‌ವಾಗಿದೆ.


ಮಧ್ಯಾಹ್ನದಿಂದ ಆರಂಭವಾಗಿರುವ ಧಾರಾಕಾರ ಮಳೆಯಿಂದ ಸಾಮಾನ್ಯ ಜನಜೀವನಕ್ಕೆ ತೊಂದರೆಯಾಗಿದೆ. ಚಿಕ್ಕಮಗಳೂರು ತಾಲೂಕಿನ ಸಿಂದಿಗೆರೆಯಲ್ಲಿ ಭಾರೀ ಮಳೆಯಾಗಿದೆ. ಮಳೆ ಅಬ್ಬರಕ್ಕೆ ಹಳ್ಳ- ಕೊಳ್ಳ, ಕಿರು ಜಲಪಾತಗಳು ಧುಮ್ಮಿಕ್ಕಿ ಹರಿಯುತ್ತಿದೆ. ಇಳಿಜಾರು ಪ್ರದೇಶಕ್ಕೆ ಮಳೆ ನೀರು ನುಗ್ಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು